WATCH VIDEO: ರಾಮ ಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ
ರಾಮೇಶ್ವರಂ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಮೇಶ್ವರಂನ ಭಗವಾನ್ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಅಗ್ನಿತೀರ್ಥ ಬೀಚ್ ನಲ್ಲಿ ಪವಿತ್ರ ಸ್ನಾನ ಮಾಡಿದ ನಂತರ ವಿಶೇಷ ಪೂಜೆ ಸಲ್ಲಿಸಿದರು. ರುದ್ರಾಕ್ಷಿ ಮಾಲೆ ಧರಿಸಿದ ಪ್ರಧಾನಿ ಮೋದಿ ತಮಿಳುನಾಡಿನ ಪ್ರಾಚೀನ ಶಿವ ದೇವಾಲಯವಾದ ರಾಮನಾಥಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರಿಗೆ ಪುರೋಹಿತರು ಸಾಂಪ್ರದಾಯಿಕ ಗೌರವಗಳನ್ನು ನೀಡಿದರು. ಅವರು ದೇವಾಲಯದಲ್ಲಿ ನಡೆದ ‘ಭಜನೆ’ಗಳಲ್ಲಿಯೂ ಭಾಗವಹಿಸಿದರು. ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ರಾಮೇಶ್ವರಂ ದ್ವೀಪದಲ್ಲಿರುವ ಶಿವ ದೇವಾಲಯವು ರಾಮಾಯಣದೊಂದಿಗೆ ಸಂಪರ್ಕವನ್ನು ಹೊಂದಿದೆ, ಏಕೆಂದರೆ ಇಲ್ಲಿನ … Continue reading WATCH VIDEO: ರಾಮ ಮಂದಿರ ಉದ್ಘಾಟನೆಗೂ ಮುನ್ನ ರಾಮೇಶ್ವರಂನಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed