Watch Video : ‘ಅಂಚೆ ಚೀಟಿ’ ಬಿಡುಗಡೆ ವೇಳೆ ‘ಪ್ರಧಾನಿ ಮೋದಿ’ ಮಾಡಿದ ಈ ಕೆಲಸಕ್ಕೆ ನೆಟ್ಟಿಗರಿಂದ ಮೆಚ್ಚುಗೆ, ವಿಡಿಯೋ ವೈರಲ್

ನವದೆಹಲಿ : ದೇಶದಲ್ಲಿ ಸುಪ್ರೀಂ ಕೋರ್ಟ್ ಸ್ಥಾಪನೆಯಾಗಿ 75 ವರ್ಷಗಳಾದ ಹಿನ್ನೆಲೆಯಲ್ಲಿ ಅಂಚೆ ಚೀಟಿಗಳು ಮತ್ತು ನಾಣ್ಯಗಳನ್ನು ಶನಿವಾರ ಅನಾವರಣಗೊಳಿಸಲಾಯಿತು. ಈ ಬಿಡುಗಡೆ ಸಮಾರಂಭದ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಪುಸ್ತಕದ ರಿಬ್ಬನ್ ಎಸೆಯುವ ಬದಲು ಕಿಸೆಯಲ್ಲಿ ಇಟ್ಟುಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ, ಅವರ ನಡವಳಿಕೆಯನ್ನ ಸ್ವಚ್ಛ ಭಾರತ ಅಭಿಯಾನದ ಸಂಕೇತವೆಂದು ಬಣ್ಣಿಸಲಾಗುತ್ತಿದೆ. ವೇದಿಕೆಯಲ್ಲಿ ಅವರೊಂದಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕೂಡ ಕಾಣಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಸ್ಥಾಪನೆಯಾಗಿ 75 ವರ್ಷ ಪೂರೈಸಿದ … Continue reading Watch Video : ‘ಅಂಚೆ ಚೀಟಿ’ ಬಿಡುಗಡೆ ವೇಳೆ ‘ಪ್ರಧಾನಿ ಮೋದಿ’ ಮಾಡಿದ ಈ ಕೆಲಸಕ್ಕೆ ನೆಟ್ಟಿಗರಿಂದ ಮೆಚ್ಚುಗೆ, ವಿಡಿಯೋ ವೈರಲ್