BIGG NEWS : ವಿದ್ಯುತ್ ಕಂಬಕ್ಕೆ ಕಟ್ಟಿ ಪತ್ನಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಆಗ್ರಾ ವ್ಯಕ್ತಿ : ಅಘಾತಕಾರಿ ʼ Video‌ Viral ʼ | Watch

ಆಗ್ರಾ (ಉತ್ತರ ಪ್ರದೇಶ): ಮಹಿಳೆಯೊಬ್ಬಳನ್ನು ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ವ್ಯಕ್ತಿಯೊಬ್ಬನಿಂದ ಥಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. Breaking news: ರಾಜ್ಯಸಭಾ ಸದಸ್ಯರಾಗಿ ʻಕನ್ನಡʼದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ʻಡಾ.ವೀರೇಂದ್ರ ಹೆಗ್ಗಡೆʼ! 22 ಸೆಕೆಂಡಿನ ಈ ವಿಡಿಯೋ ಕ್ಲಿಪ್ನಲ್ಲಿ ಕುಸುಮಾ ದೇವಿಯ ಪತಿ ಶಾಯಂಬಿಹಾರಿ, ಆಕೆಯನ್ನು ಕಂಬಕ್ಕೆ ಕಟ್ಟಿಹಾಕಿ ನಂತರ ತನ್ನ ಹಿಂದೆ ಎಳೆದುಕೊಂಡು ಹೋಗುವುದನ್ನು ತೋರಿಸಲಾಗಿದೆ. ಪೊಲೀಸರ ಪ್ರಕಾರ, ಆಗ್ರಾದ ಸಿಕಂದ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಸೆನಾ ಗ್ರಾಮದಲ್ಲಿ ಜುಲೈ 14 ರಂದು … Continue reading BIGG NEWS : ವಿದ್ಯುತ್ ಕಂಬಕ್ಕೆ ಕಟ್ಟಿ ಪತ್ನಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಆಗ್ರಾ ವ್ಯಕ್ತಿ : ಅಘಾತಕಾರಿ ʼ Video‌ Viral ʼ | Watch