WATCH VIDEO: ಬುದ್ದಿಮಾಂಧ್ಯ ಹೆತ್ತ ಮಗು ಕೊಂದ ಪಾಪಿ ತಾಯಿ : ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬೆಂಗಳೂರು: ಬುದ್ದಿಮಾಂಧ್ಯ ಮಗುವನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಂಪಗಿ ರಾಮನಗರದ ಅದ್ವಿತಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಸುಶ್ಮಾ ಎನ್ನುವ ಪಾಪಿ ತಾಯಿಯೇ ಈ ಕೊಲೆ ಮಾಡಿರುವ ಆರೋಪಿಯಾಗಿದ್ದಾಳೆ. ಘಟನೆ ಸಂಬಂಧ ಪೋಲಿಸರು ಸದ್ಯಕ್ಕೆ ಸುಶ್ಮಾರನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಅದಿತ್ವ ಅಪಾರ್ಟ್‌ ಮೆಂಟ್‌ ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ. ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಾಯಿಯ ಈ … Continue reading WATCH VIDEO: ಬುದ್ದಿಮಾಂಧ್ಯ ಹೆತ್ತ ಮಗು ಕೊಂದ ಪಾಪಿ ತಾಯಿ : ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ