Watch video: ಕುಡಿದ ಅಮಲಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಯುಪಿ ಶಿಕ್ಷಕ : ಗ್ರಾಮಸ್ಥರಿಂದ ಆಕ್ರೋಶ

ಹತ್ರಾಸ್: ಶಾಲಾ ಶಿಕ್ಷಕನೋರ್ವ ಕುಡಿದ ಅಮಲಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದಂತಹ ಘಟನೆ ಉತ್ತರಪ್ರದೇಶದ ಹತ್ರಾಸ್ ನಗರವೊಂದರ ಶಾಲೆಯಲ್ಲಿ ನಡೆದಿದೆ. ಘಟನೆ ಕುರಿತಂತೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.   नशे की हालत में धुत मास्टर जी बच्चे बच्चियों को पढ़ा रहे हैं। वीडियो हाथरस यूपी की बताई जा रही है। यदि बच्चों के भविष्य के सृजनहार टीचर ऐसी हरकत करें तो क्या … Continue reading Watch video: ಕುಡಿದ ಅಮಲಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಯುಪಿ ಶಿಕ್ಷಕ : ಗ್ರಾಮಸ್ಥರಿಂದ ಆಕ್ರೋಶ