Watch Video : ವಯನಾಡ್ ಭೂಕುಸಿತ ; 10 ದಿನದ ಕಾರ್ಯಾಚರಣೆ ಪೂರ್ಣಗೊಳಿಸಿದ ‘ಸೇನೆ’ಗೆ ಭಾವನಾತ್ಮಕ ಬೀಳ್ಕೊಡುಗೆ

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಕೇರಳದ ವಯನಾಡ್’ನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾರತೀಯ ಸೇನಾ ಸಿಬ್ಬಂದಿಯ ಧೈರ್ಯಶಾಲಿ ಪ್ರಯತ್ನಗಳನ್ನ ಗುರುತಿಸಿ ಎಲ್ಲಾ ವರ್ಗದ ಜನರು ಹೃದಯಸ್ಪರ್ಶಿ ಮತ್ತು ಭಾವನಾತ್ಮಕ ಬೀಳ್ಕೊಡುಗೆ ನೀಡಿದರು. ಇತರರನ್ನ ಉಳಿಸಲು ತಮ್ಮ ಪ್ರಾಣವನ್ನ ಪಣಕ್ಕಿಟ್ಟ ಸೈನಿಕರಿಗೆ ಸ್ಥಳೀಯ ಸಮುದಾಯ ಮತ್ತು ಅದರಾಚೆಯಿಂದ ಕೃತಜ್ಞತೆ ಮತ್ತು ಮೆಚ್ಚುಗೆಯ ಸುರಿಮಳೆಯಾಯಿತು. ಈ ಸೈನಿಕರು ಪ್ರದರ್ಶಿಸಿದ ಶೌರ್ಯ ಮತ್ತು ನಿಸ್ವಾರ್ಥತೆಗೆ ಕೊಚ್ಚಿ ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಮೆಚ್ಚುಗೆ ವ್ಯಕ್ತಪಡಿಸಿದರು. “ಭೂಕುಸಿತ ರಕ್ಷಣಾ ಕಾರ್ಯಾಚರಣೆಯಲ್ಲಿ … Continue reading Watch Video : ವಯನಾಡ್ ಭೂಕುಸಿತ ; 10 ದಿನದ ಕಾರ್ಯಾಚರಣೆ ಪೂರ್ಣಗೊಳಿಸಿದ ‘ಸೇನೆ’ಗೆ ಭಾವನಾತ್ಮಕ ಬೀಳ್ಕೊಡುಗೆ