WATCH VIDEO: ಶಿಕ್ಷಕನ ಪಾದ ಮುಟ್ಟಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಯುವಕ, ವಿಡಿಯೋ ವೈರಲ್‌!

ಲಂಡನ್‌:  ಭಾರತೀಯರು ಎಲ್ಲಿಗೆ ಹೋದರೂ ತಮ್ಮ ದೇಶ ಮತ್ತು ಸಂಸ್ಕೃತಿಯನ್ನು ಮರೆಯುವುದಿಲ್ಲ. ವೈರಲ್ ಆಗುತ್ತಿರುವ ವೀಡಿಯೊದಲ್ಲಿ ಇದಕ್ಕೆ ಜೀವಂತ ಉದಾಹರಣೆ ಕಂಡುಬರುತ್ತದೆ. ಅಂದ ಹಾಗೇ ಯುಕೆಯ ಲೀಸೆಸ್ಟರ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಯೊಬ್ಬರು ಘಟಿಕೋತ್ಸವ ಸಮಾರಂಭದಲ್ಲಿ ಶಿಕ್ಷಕರ ಪಾದಗಳನ್ನು ಮುಟ್ಟಿ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುವ ಮೂಲಕ ಎಲ್ಲರ ಹೃದಯವನ್ನು ಗೆದ್ದಿದ್ದಾರೆ. ಈ ವೀಡಿಯೊದಲ್ಲಿ, ಯುಕೆಯಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶಿಕ್ಷಕರ ಪಾದಗಳನ್ನು ಮುಟ್ಟಿ ‘ಜೈ ಶ್ರೀ ರಾಮ್’ ಎಂದು … Continue reading WATCH VIDEO: ಶಿಕ್ಷಕನ ಪಾದ ಮುಟ್ಟಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಯುವಕ, ವಿಡಿಯೋ ವೈರಲ್‌!