ಮಕ್ಕಳ ‘ಅಶ್ಲೀಲ ಚಿತ್ರ’ ವೀಕ್ಷಣೆ ಅಪರಾಧವಲ್ಲ : ಆದೇಶ ಹಿಂಪಡೆದ ಹೈಕೋರ್ಟ್!

ಬೆಂಗಳೂರು : ಅಂತರ್ಜಾಲದ ಮೂಲಕ ಮಕ್ಕಳ ಆಶ್ಲೀಲ ಚಿತ್ರಗಳ ವೀಕ್ಷಣೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿ ಅಪರಾಧವಾಗುವುದಿಲ್ಲ ಎಂಬುದಾಗಿ ಜಲೈ 10ರಂದು ನೀಡಿದ್ದ ಆದೇಶವನ್ನು ಹೈಕೋರ್ಟ್ ಹಿಂಪಡೆದಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67B(b)ಯಲ್ಲಿ ತಿಳಿಸಿರುವಂತೆ, ಯಾವುದೇ ವ್ಯಕ್ತಿಯು ಮಕ್ಕಳ ಆಶ್ಲೀಲ ಚಿತ್ರಗಳನ್ನು ಸಿದ್ಧಪಡಿಸುವುದು ಮತ್ತು ಅದನ್ನು ವಿದ್ಯುನ್ಮಾನ ಉಪಕರಣಗಳ ಮೂಲಕ ಹಂಚಿಕೊಳ್ಳುವುದಕ್ಕೆ ಶಿಕ್ಷೆ ವಿಧಿಸಲು ಅವಕಾಶವಿದೆ. ಅರ್ಜಿದಾರರು ಮಕ್ಕಳ ಆಶ್ಲೀಲ ಚಿತ್ರಗಳನ್ನು ಸಿದ್ಧಪಡಿಸಿಲ್ಲ. ಜೊತೆಗೆ, ಅದನ್ನು ಯಾರೊಂದಿಗೂ ಹಂಚಿಕೊಂಡಿಲ್ಲ, ಕೇವಲ ವೀಕ್ಷಿಸಿದ್ದಾರೆ. ಹೀಗಾಗಿ, ಸೆಕ್ಷನ್ … Continue reading ಮಕ್ಕಳ ‘ಅಶ್ಲೀಲ ಚಿತ್ರ’ ವೀಕ್ಷಣೆ ಅಪರಾಧವಲ್ಲ : ಆದೇಶ ಹಿಂಪಡೆದ ಹೈಕೋರ್ಟ್!