BREAKING: ಇಂದಿನಿಂದ ಮಳೆಗಾಲ ಮುಗಿಯೋವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗೆ ನಿರ್ಬಂಧ
ಕಾರವಾರ: ಹವಾಮಾನ ವೈಪರಿತ್ಯ ಹಾಗೂ ಮಳೆಗಾಲದ ಮುನ್ಸೂಚನೆ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಜಲಸಾಹಸ (ವಾಟರ್ ಸ್ಪೋರ್ಟ್ಸ್) ಕ್ರೀಡೆಗಳಿಗೆ ಇಂದಿನಿಂದಲೇ ಜಾರಿಗೆ ಬರುವಂತೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಜಿಲ್ಲಾ ಜಲಸಾಹಸ ಕ್ರೀಡೆ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿಯು ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಕಡಲತೀರ ಹಾಗೂ ನದಿಗಳಲ್ಲಿ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ನಿರ್ಬಂಧ ಅನ್ವಯಿಸುತ್ತದೆ? ಸಮಿತಿಯ ಆದೇಶದಂತೆ ಜಿಲ್ಲೆಯ ಪ್ರಮುಖ ಜಲಮೂಲಗಳಲ್ಲಿ ಸಾಹಸ ಕ್ರೀಡೆಗಳನ್ನು ಸ್ಥಗಿತಗೊಳಿಸಲಾಗಿದೆ: ಅರಬ್ಬಿ … Continue reading BREAKING: ಇಂದಿನಿಂದ ಮಳೆಗಾಲ ಮುಗಿಯೋವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗೆ ನಿರ್ಬಂಧ
Copy and paste this URL into your WordPress site to embed
Copy and paste this code into your site to embed