ಗಮನಿಸಿ : ಬೆಂಗಳೂರಿನ ದಕ್ಷಿಣ ಭಾಗಗಳಲ್ಲಿ ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ |Water Supply

ಬೆಂಗಳೂರು : ಸಿಲಿಕಾನ್ ಸಿಟಿಯ ದಕ್ಷಿಣ ಭಾಗದ ವಿವಿಧೆಡೆ ನವೆಂಬರ್ 21ರಂದು ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ ಕಂಡುಬರಲಿದೆ ಎಂದು ಬೆಂಗಳೂರು ಜಲಮಂಡಳಿ ಪ್ರಕಟಣೆ ಹೊರಡಿಸಿದೆ. ದಕ್ಷಿಣ ಬೆಂಗಳೂರಿನ ಸುತ್ತಮುತ್ತ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀರು ಸರಬರಾಜು ಮಾರ್ಗಗಳನ್ನು ಬದಲಾಯಿಸಲಾಗುತ್ತಿದೆ. ಹೀಗಾಗಿ ನವೆಂಬರ್ 21ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ನೀರು ಸರಬರಾಜು ಸ್ಥಗಿಗೊಳ್ಳಲಿದೆ ಎಂದು ಬಿಡಬ್ಲ್ಯೂಎಸ್ಎಸ್ಬಿ ಮಾಹಿತಿ ನೀಡಿದೆ. ಕೆಆರ್ಪುರಂನಿಂದ ಸಿಲ್ಕ್ಬೋರ್ಡ್ವರೆಗೆ ಹೊರವರ್ತುಲ ರಸ್ತೆಯಲ್ಲಿನ ಕಾಮಗಾರಿ ನಡೆಯಲಿದೆ. ಹೀಗಾಗಿ ಜಂಬೂ ಸವಾರಿ ದಿಣ್ಣೆ, … Continue reading ಗಮನಿಸಿ : ಬೆಂಗಳೂರಿನ ದಕ್ಷಿಣ ಭಾಗಗಳಲ್ಲಿ ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ |Water Supply