ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರ ಪ್ರೇರಣೆಯಿಂದ ತಾವು ಸಹ ಕ್ಷೇತ್ರದಲ್ಲಿ ಕೆರೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವುದಾಗಿ ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗದಹಳ್ಳಿಯಲ್ಲಿ ಶಾಸಕರ ಕ್ಷೇತ್ರಾಭಿವೃದ್ಧಿ ಅನುದಾನ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಶ್ರೀರಾಮ ಮೆಮೋರಿಯಲ್ ಫೌಂಡೇಶನ್ ಹಾಗೂ ಪಡವಗೋಡು ಗ್ರಾಮ ಪಂಚಾಯ್ತಿ ವತಿಯಿಂದ ಮಡಸೂರು-ಲಿಂಗದಹಳ್ಳಿಯ ಸರ್ವೆ ನಂ. 8ರಲ್ಲಿ … Continue reading ಜಲಮೂಲ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯ: ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು
Copy and paste this URL into your WordPress site to embed
Copy and paste this code into your site to embed