‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಜಲ ಸಂರಕ್ಷಣೆ: 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ- ಸಚಿವ ಪ್ರಿಯಾಂಕ್ ಖರ್ಗೆ ಹರ್ಷ

ಬೆಂಗಳೂರು: ನರೇಗಾ ಯೋಜನೆಯ ನೆರವಿನಿಂದ ‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಪ್ರತಿ ಹನಿ ನೀರನ್ನು ಸಂರಕ್ಷಿಸುವ ಹಾಗೂ ಅಂತರ್ಜಲ ಮರುಪೂರಣದ ಧ್ಯೇಯದೊಂದಿಗೆ ಜಲ ಸಂರಕ್ಷಣೆಯಲ್ಲಿ ತೊಡಗಿಕೊಂಡ ರಾಜ್ಯದ 7 ಜಿಲ್ಲೆಗಳ ಗ್ರಾಮ ಪಂಚಾಯತಿಗಳಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಪ್ರಶಸ್ತಿ ಪಡೆದುಕೊಂಡ ಎಲ್ಲ ಗ್ರಾಮ ಪಂಚಾಯತಿಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ಜಲಸಂರಕ್ಷಣೆಗಾಗಿ ಗದಗ ಜಿಲ್ಲೆಯಲ್ಲಿ 11,971 ವಿಜಯಪುರ ಜಿಲ್ಲೆಯಲ್ಲಿ 11,453 , ಬೀದರ್ … Continue reading ‘ಜಲ ಸಂಚಯ ಜನ ಭಾಗಿದಾರಿ’ ಅಭಿಯಾನದಡಿ ಜಲ ಸಂರಕ್ಷಣೆ: 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ- ಸಚಿವ ಪ್ರಿಯಾಂಕ್ ಖರ್ಗೆ ಹರ್ಷ