ರಾಜ್ಯದ 7000 ಹಳ್ಳಿಗಳಲ್ಲಿ ನೀರಿನ ಸಮಸ್ಯೆ: ರಾಜ್ಯ ಸರ್ಕಾರದಿಂದ 210 ಕೋಟಿ ರೂ.ಬಿಡುಗಡೆ
ಬೆಂಗಳೂರು:ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ತೀವ್ರ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೇಸಿಗೆ ಕಾಲ ಸಮೀಪಿಸುತ್ತಿರುವುದರಿಂದ ಈ ನೀರಿನ ಬಿಕ್ಕಟ್ಟು ಉಲ್ಬಣಗೊಳ್ಳುವ ನಿರೀಕ್ಷೆಯಿದೆ. ಬೆಂಗಳೂರಿನ ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್ ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ಮತ್ತು ರಾಜ್ಯದ ಇತರ ಭಾಗಗಳಲ್ಲಿನ ನೀರಿನ ಬಿಕ್ಕಟ್ಟನ್ನು ಪರಿಹರಿಸಲು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಒಟ್ಟು 210 ಕೋಟಿ ರೂ.ಬಿಡುಗಡೆ ಮಾಡಿದೆ. ಹಂಚಿಕೆಯಾದ ಒಟ್ಟು ಹಣದಲ್ಲಿ 70 ಕೋಟಿ ರೂ.ಗಳನ್ನು ರಾಜ್ಯದಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಯಲು ಖರ್ಚು … Continue reading ರಾಜ್ಯದ 7000 ಹಳ್ಳಿಗಳಲ್ಲಿ ನೀರಿನ ಸಮಸ್ಯೆ: ರಾಜ್ಯ ಸರ್ಕಾರದಿಂದ 210 ಕೋಟಿ ರೂ.ಬಿಡುಗಡೆ
Copy and paste this URL into your WordPress site to embed
Copy and paste this code into your site to embed