ಕನ್ನಡಿಗರು ಒಗ್ಗಟ್ಟು ಆಗದಿದ್ದರೆ ನೀರಿನ ನ್ಯಾಯ ಸಿಗಲ್ಲ: ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ-HDK ಕಿಡಿ

ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಕಾವೇರಿ ನದಿ ರಕ್ಷಣಾ ಸಮಿತಿ ಹಮ್ಮಿಕೊಂಡಿದ್ದ ಕಾವೇರಿ ನದಿ ನೀರಿನ ಹಂಚಿಕೆ ಕುರಿತ ಕಾರ್ಯಗಾರ, ವಿಚಾರ ಸಂಕಿರಣ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾವೇರಿ ವಿಷಯದಲ್ಲಿ ನಮಗೆ ಅನ್ಯಾಯ ಆಗಿದೆ. ರಾಜ್ಯ ಬಹಳಷ್ಟು … Continue reading ಕನ್ನಡಿಗರು ಒಗ್ಗಟ್ಟು ಆಗದಿದ್ದರೆ ನೀರಿನ ನ್ಯಾಯ ಸಿಗಲ್ಲ: ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ-HDK ಕಿಡಿ