BREAKING: ರಾಜ್ಯದ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ
ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಮುಖಾಂತರ ಪಡೆಯಲಾಗುವುದಲ್ಲದೆ, ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ನೀರು ಬತ್ತಿ ಹೋಗಿರುವ ಕೊಳವೆ ಬಾವಿಗಳನ್ನು ಫ್ಲಶಿಂಗ್ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಮೂಲಗಳನ್ನು … Continue reading BREAKING: ರಾಜ್ಯದ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ, ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ
Copy and paste this URL into your WordPress site to embed
Copy and paste this code into your site to embed