BIG NEWS: ಕಲಬುರ್ಗಿಯ ‘ಜಯದೇವ ಹೃದ್ರೋಗ ಆಸ್ಪತ್ರೆ’ಯಲ್ಲಿ ನೀರಿಗೆ ಬರ: ಆಪರೇಷನ್ ಬಂದ್

ಕಲಬುರ್ಗಿ: ಕಲ್ಯಾಣ ಕರ್ನಾಟಕದ ಜನತೆಗೆ ಹೃದಯ ಸಂಬಂಧಿ ಸಮಸ್ಯೆ ಕಂಡು ಬಂದಾಗ, ಕಲಬುರ್ಗಿಯಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೇ ಈ ಆಸ್ಪತ್ರೆಯಲ್ಲಿನ ಆಪರೇಷನ್ ಥಿಯೇಟರ್ ಅನ್ನೇ ನೀರಿನ ಸಮಸ್ಯೆಯಿಂದಾಗಿ ಬಂದ್ ಮಾಡಿರುವುದಾಗಿ ತಿಳಿದು ಬಂದಿದೆ. ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರ ತವರು ಜಿಲ್ಲೆಯಲ್ಲೇ ಕಲ್ಯಾಣ ಕರ್ನಾಟಕದ ಜನತೆಗೆ ಹೃದ್ರೋಗ ಸಂಬಂಧಿಸಿದಂತ ಸಮಸ್ಯೆ ಬಂದಾಗ ಕಲಬುರ್ಗಿಯ ಹೃದ್ರೋಗ ಆಸ್ಪತ್ರೆಗೆ ತೆರಳಿ, ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ಹೃದ್ರೋಗ ಸಮಸ್ಯೆಗೆ ಸಂಬಂಧಿಸಿದಂತೆ ಆಪರೇಷನ್ … Continue reading BIG NEWS: ಕಲಬುರ್ಗಿಯ ‘ಜಯದೇವ ಹೃದ್ರೋಗ ಆಸ್ಪತ್ರೆ’ಯಲ್ಲಿ ನೀರಿಗೆ ಬರ: ಆಪರೇಷನ್ ಬಂದ್