BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ

ಚಾಮರಾಜನಗರ: ರಾಜ್ಯದಾದ್ಯಂತ ಬೇಸಿಗೆಯ ತಾಪ ಏರುತ್ತಿದ್ದಂತೆ ನೀರಿನ ಅಭಾವವೂ ತೀವ್ರಗೊಳ್ಳುತ್ತಿದೆ. ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಈಗ ನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಸಾಮಾನ್ಯ ಜನರಷ್ಟೇ ಅಲ್ಲದೆ ಸ್ವತಃ ಜಿಲ್ಲಾಧಿಕಾರಿಗಳ ಮನೆಯೂ ಜಲಕ್ಷಾಮದ ಬಿಸಿ ಎದುರಿಸುತ್ತಿದೆ. ಉನ್ನತ ಅಧಿಕಾರಿಗಳ ಬಡಾವಣೆಯಲ್ಲೇ ನೀರಿಲ್ಲ! ಚಾಮರಾಜನಗರದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ತಹಶೀಲ್ದಾರ್ ಸೇರಿದಂತೆ ಜಿಲ್ಲೆಯ ಉನ್ನತ ಅಧಿಕಾರಿಗಳು ವಾಸಿಸುವ ಪಿಡಬ್ಲ್ಯೂಡಿ ಕಾಲೋನಿ ಮತ್ತು ಹೌಸಿಂಗ್ ಬೋರ್ಡ್ ಬಡಾವಣೆಗಳಲ್ಲಿ ಕಳೆದ 15 ದಿನಗಳಿಂದ ನೀರಿನ ಪೂರೈಕೆ ಸ್ಥಗಿತಗೊಂಡಿದೆ. ನಗರಸಭೆಯ … Continue reading BIG NEWS: ರಾಜ್ಯದಲ್ಲಿ ಡಿಸಿ ಮನೆಗೂ ತಟ್ಟಿದ ಜಲಕ್ಷಾಮ: ಚಾಮರಾಜನಗರದಲ್ಲಿ ಹನಿ ನೀರಿಗೂ ಹಾಹಾಕಾರ