ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply

ಬೆಂಗಳೂರು : ಬೆಂಗಳೂರಿನಲ್ಲಿ (ಶನಿವಾರ ನ.26) ಇಂದು ನೀರು ಫೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಭಾಗಗಳಲ್ಲಿ ನೀರಿನ ಕೊಳವೆಗೆ ಇಎಂಎಫ್ ಮೀಟರ್ ಅಳವಡಿಸುವ ಕಾಮಗಾರಿ ಹಿನ್ನೆಲೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಶನಿವಾರದಂದು ಬೆಳಗ್ಗೆ 10 ರಂದು ಸಂಜೆ 6 ಗಂಟೆವರೆಗೂ ಕಾವೇರಿ ನೀರು ಸರಬರಾಜಿನಲ್ಲಿ ಕೊರತೆ ಉಂಟಾಗಲಿದೆ ಎಂದು ಜಲ ಮಂಡಳಿ ತಿಳಿಸಿದೆ. ಎಲ್ಲೆಲ್ಲಿ ವ್ಯತ್ಯಯ ಶಿವಾಜಿನಗರ, ಇನ್ ಫೆಂಟ್ರಿರಸ್ತೆ, ಅಲಿ ಆಸ್ಕರ್ ರಸ್ತೆ, … Continue reading ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ ‘ಕಾವೇರಿ’ ನೀರು ಪೂರೈಕೆಯಲ್ಲಿ ವ್ಯತ್ಯಯ |Water Supply