ಪ್ರತಿ ಹಳ್ಳಿಗೂ ನೀರು ಸರಬರಾಜು: ಯಶಸ್ವಿಗೆ 151 ತಾಂತ್ರಿಕ ಬೆಂಬಲ ಸಿಬ್ಬಂದಿ ನೇಮಕ- ಪ್ರಿಯಾಂಕ್‌ ಖರ್ಗೆ

ಬೆಂಗಳೂರು: 151 ಮಂದಿ ಜಿಲ್ಲಾ ತಾಂತ್ರಿಕ ಬೆಂಬಲ ಸಿಬ್ಬಂದಿಗಳ ನೇಮಕಾತಿಯೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಜ್ಜಾಗಿದೆ. “ರಾಜ್ಯದಾದ್ಯಂತ ನೀರಿನ ಲಭ್ಯತೆ, ಗುಣಮಟ್ಟ ಮತ್ತು ಸುಸ್ಥಿರತೆಯನ್ನು ಸುಧಾರಿಸಲು ಮತ್ತು 2024ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಗುರಿಯತ್ತ ಸಾಗಲು ನೆರವಾಗುವ ಸಲುವಾಗಿ ಪ್ರತಿ ಜಿಲ್ಲೆಯಲ್ಲೂ ತಾಂತ್ರಿಕ ಬೆಂಬಲ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ … Continue reading ಪ್ರತಿ ಹಳ್ಳಿಗೂ ನೀರು ಸರಬರಾಜು: ಯಶಸ್ವಿಗೆ 151 ತಾಂತ್ರಿಕ ಬೆಂಬಲ ಸಿಬ್ಬಂದಿ ನೇಮಕ- ಪ್ರಿಯಾಂಕ್‌ ಖರ್ಗೆ