ಮಂಡ್ಯ, KHB ಬಡಾವಣೆಗೆ ಹೊಸದಾಗಿ ನಳ ಸಂಪರ್ಕದ ಮೂಲಕ ನೀರು ಸರಬರಾಜು: ಸಚಿವ ಬಿ.ಎಸ್.ಸುರೇಶ್

ಬೆಂಗಳೂರು : ಮಂಡ್ಯ – ಕೆ.ಹೆಚ್.ಬಿ ಬಡಾವಣೆಯಲ್ಲಿ ಹೊಸದಾಗಿ ಕೊಳವೆ ವಿತರಣಾ ಮಾರ್ಗಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಹಾಲಿ ಇರುವ ಓ.ಹೆಚ್.ಟಿ ಯನ್ನು ಪುನರುಜ್ಜೀವನಗೊಳಿಸಿ ಕಾವೇರಿ ನೀರನ್ನು ಪೂರೈಸಲು ಅಗತ್ಯ ಇರುವ ಕಾಮಗಾರಿಗಳನ್ನು ಕೈಗೊಳ್ಳಲು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದ ರೂ. 350. 00 ಕೋಟಿ ಅಂದಾಜು ಪಟ್ಟಿಯನ್ನು ತಯಾರಿಸಿ ಮಂಡ್ಯ ನಗರ ಸಭೆಯ ಪೌರಾಯುಕ್ತರಿಗೆ ಕಳಿಹಿಸಿಕೊಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್.ಸುರೇಶ್ ತಿಳಿಸಿದರು. ಇಂದು ವಿಧಾನಪರಿಷತ್ತಿನ ಪ್ರಶ್ನೋತ್ತರ … Continue reading ಮಂಡ್ಯ, KHB ಬಡಾವಣೆಗೆ ಹೊಸದಾಗಿ ನಳ ಸಂಪರ್ಕದ ಮೂಲಕ ನೀರು ಸರಬರಾಜು: ಸಚಿವ ಬಿ.ಎಸ್.ಸುರೇಶ್