BIG NEWS: ಬೆಂಗಳೂರಲ್ಲಿ ಯಾರೇ ವಿರೋಧ ಮಾಡಿದರೂ ‘ನೀರಿನ ದರ ಏರಿಕೆ’: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಬೆಂಗಳೂರಿನಲ್ಲಿ ಕಳೆದ 12-13 ವರ್ಷಗಳಿಂದ ನೀರಿನ ದರ ಹೆಚ್ಚಳ ಮಾಡಿಲ್ಲ. ಆದರೂ ಬಿಡಬ್ಲ್ಯೂ ಎಸ್ ಎಸ್ ಬಿ ಕಷ್ಟಪಟ್ಟು ನಿರ್ವಹಣೆ ಮಾಡುತ್ತಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರೂ ನೀರಿನ ದರ ಏರಿಕೆ ಅನಿವಾರ್ಯ. ಅದನ್ನು ಮಾಡುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಆವರಣದಲ್ಲಿ ಗುರುವಾರ ನಡೆದ “ಬಾಗಿಲಿಗೆ ಬರಲಿದೆ ಕಾವೇರಿ ಸಂಪರ್ಕ, 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ” ಅಭಿಯಾನಕ್ಕೆ ಚಾಲನೆ ನೀಡಿ ಶಿವಕುಮಾರ್ ಅವರು ಮಾತನಾಡಿದರು. “ರಾಜಧಾನಿಯ 1.40 ಕೋಟಿ ಜನಸಂಖ್ಯೆಗೆ ನೀರನ್ನು … Continue reading BIG NEWS: ಬೆಂಗಳೂರಲ್ಲಿ ಯಾರೇ ವಿರೋಧ ಮಾಡಿದರೂ ‘ನೀರಿನ ದರ ಏರಿಕೆ’: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed