ವಾಣಿ ವಿಲಾಸ ಸಾಗರಕ್ಕೆ ನೀರು: ಕಾಲುವೆ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ

ಶಿವಮೊಗ್ಗ : ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಿಂದ ಚಿಕ್ಕಮಗಳೂರು ಜಿಲ್ಲೆಯ ವಿವಿಧ ಗ್ರಾಮಗಳ ಮಾರ್ಗವಾಗಿ ವೇದಾವತಿ ನದಿಗೆ ಸೇರುವ ಹಳ್ಳದ ಮುಖಾಂತರ ವಾಣಿ ವಿಲಾಸ ಸಾಗರಕ್ಕೆ ಸರ್ಕಾರದ ನಿರ್ದೇಶನದಂತೆ ದಿನಾಂಕ: 27-07-2025 ರಿಂದ ನೀರನ್ನು ಹರಿಸಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯು ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಹಾದು … Continue reading ವಾಣಿ ವಿಲಾಸ ಸಾಗರಕ್ಕೆ ನೀರು: ಕಾಲುವೆ ಪಾತ್ರದ ಜನರು ಎಚ್ಚರಿಕೆಯಿಂದಿರಲು ಸೂಚನೆ