BIG NEWS: ನೀರು ಕೊಡಲಿಲ್ಲ, ಮೂತ್ರಕ್ಕೂ ಅವಕಾಶ ನೀಡಲಿಲ್ಲ: MLC ಸಿ.ಟಿ.ರವಿ | CT Ravi
ಬೆಂಗಳೂರು: ಇದೇ 19ರ ರಾತ್ರಿ ನನ್ನ ಮೇಲಿನ ಹಲ್ಲೆ ಕುರಿತ ದೂರು ಕೊಟ್ಟೆ, ಎಫ್‍ಐಆರ್ ಬುಕ್ ಮಾಡಲೇ ಇಲ್ಲ; ಹೋಗಿ ಬಂದು ಫೋನಿನಲ್ಲಿ ಮಾತನಾಡುತ್ತಿದ್ದರು. ನನ್ನನ್ನು ಐಸೋಲೇಟ್ ಮಾಡಿದರು. ಹೊರಗಡೆ ಸೇಫಾಗಿ ಕರೆದುಕೊಂಡು ಹೋಗುವುದಾಗಿ ಹೇಳಿ ಎತ್ತಿಕೊಂಡು ಪೊಲೀಸ್ ಸ್ಕಾರ್ಪಿಯೊದಲ್ಲಿ ತುಂಬಿದರು. ಆಗ ಲಾಠಿಯಿಂದ ಹೊಡೆತ ಬಿತ್ತೋ ಹೇಗಾಯಿತೋ ಗೊತ್ತಿಲ್ಲ; ರಕ್ತ ಬರಲಾರಂಭಿಸಿತ್ತು. ಆಗ ರಾತ್ರಿ 11.45 ಸಮಯ ಇರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ … Continue reading BIG NEWS: ನೀರು ಕೊಡಲಿಲ್ಲ, ಮೂತ್ರಕ್ಕೂ ಅವಕಾಶ ನೀಡಲಿಲ್ಲ: MLC ಸಿ.ಟಿ.ರವಿ | CT Ravi
Copy and paste this URL into your WordPress site to embed
Copy and paste this code into your site to embed