ವಯನಾಡ್ ಭೂಕುಸಿತ: ಕೇರಳದಲ್ಲಿ 2 ದಿನಗಳ ಶೋಕಾಚರಣೆ ಘೋಷಣೆ | Wayanad landslide

ತಿರುವನಂತಪುರಂ : ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 84 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ರಾಜ್ಯಾಧ್ಯಂತ ಶೋಕಾಚರಣೆ ಘೋಷಿಸಿದೆ. ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 70 ಜನರು ಪ್ರಾಣ ಕಳೆದುಕೊಂಡ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರಾಜ್ಯವ್ಯಾಪಿ ಶೋಕಾಚರಣೆ ಘೋಷಿಸಿದ್ದಾರೆ. ವಯನಾಡ್ ಭೂಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 84 ಕ್ಕೆ ಏರಿದೆ ಮತ್ತು ಇಲ್ಲಿಯವರೆಗೆ ಒಟ್ಟು … Continue reading ವಯನಾಡ್ ಭೂಕುಸಿತ: ಕೇರಳದಲ್ಲಿ 2 ದಿನಗಳ ಶೋಕಾಚರಣೆ ಘೋಷಣೆ | Wayanad landslide