ವಯನಾಡಿನಲ್ಲಿ ಭೀಕರ ಭೂ ಕುಸಿತ: 5 ಕೋಟಿ ಪರಿಹಾರದ ನೆರವು ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈ: ಕೇರಳದ ವಯನಾಡಿನಲ್ಲಿ ಭೀಕರ ಭೂ ಕುಸಿತ ಉಂಟಾಗಿದೆ. ಈವರೆಗೆ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 240ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಈ ವೇಳೆಯಲ್ಲಿ ಪರಿಹಾರ ಕಾರ್ಯಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು 5 ಕೋಟಿ ನೆರವು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಎಎನ್ಎ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ತಮಿಳುನಾಡು ಸರ್ಕಾರದಿಂದ ಪರಿಹಾರ ಕಾರ್ಯಗಳಿಗಾಗಿ 5 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆದೇಶಿಸಿದ್ದಾರೆ ಎಂದಿದೆ. CM MK Stalin also … Continue reading ವಯನಾಡಿನಲ್ಲಿ ಭೀಕರ ಭೂ ಕುಸಿತ: 5 ಕೋಟಿ ಪರಿಹಾರದ ನೆರವು ಘೋಷಿಸಿದ ತಮಿಳುನಾಡು ಸಿಎಂ ಸ್ಟಾಲಿನ್