ವಯನಾಡು ಭೂಕುಸಿತ: ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ‘ಇಬ್ಬರು IAS ಅಧಿಕಾರಿ’ಗಳನ್ನು ನಿಯೋಜನೆ

ನವದೆಹಲಿ: ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದು ಇದಕ್ಕಾಗಿ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ನವದೆಹಲಿಯಲ್ಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ್ದು ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು … Continue reading ವಯನಾಡು ಭೂಕುಸಿತ: ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ‘ಇಬ್ಬರು IAS ಅಧಿಕಾರಿ’ಗಳನ್ನು ನಿಯೋಜನೆ