ಕೇರಳದ ವಯನಾಡು ಭೂಕುಸಿತ: ಇಬ್ಬರು ಕನ್ನಡಿಗರು ಸಾವು, ಮತ್ತಿಬ್ಬರು ನಾಪತ್ತೆ | Wayanad Landslide

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ಸಂಭವಿಸಿದಂತ ಭೂಕುಸಿತ ದುರಂತದಲ್ಲಿ ಕರ್ನಾಟಕದ ಇಬ್ಬರು ಕನ್ನಡಿಗರು ಬಲಿಯಾಗಿದ್ದಾರೆ. ಅಲ್ಲದೇ ಮತ್ತಿಬ್ಬರು ನಾಪತ್ತೆಯಾಗಿದ್ದಾರೆ ತಿಳಿದು ಬಂದಿದೆ. ಈ ಕುರಿತಂತೆ ಚಾಮರಾಜನಗರ ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಚಾಮರಾಜನಗರ ತಾಲ್ಲೂಕಿನ ಇರಸವಾಡಿ ಮೂಲದ ರಾಜನ್ ಹಾಗೂ ರಜನಿ ನಾಪತ್ತೆಯಾಗಿದ್ದಾರೆ. ಇವರು ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೋರಲ್ಲಾದಲ್ಲಿ ವಾಸವಾಗಿದ್ದರು. ನಾಪತ್ತೆಯಾಗಿರುವವರ ಪತ್ತೆಗಾಗಿ ಶೋಧಕಾರ್ಯಾಚರಣೆ ಮುಂದುವರೆದಿದೆ ಅಂತ ತಿಳಿಸಿದೆ. ಇನ್ನೂ ಕೇರಳದ ಮೆಪ್ಪಾಡಿಯಲ್ಲಿ ವಾಸವಿದ್ದಂತ ಚಾಮರಾಜನಗರದ ಪುಟ್ಟಸಿದ್ಧಿ(62) ಹಾಗೂ ರಾಣಿ ಎಂಬುವರ ತಾಯಿ ಸಾವನ್ನಪ್ಪಿದ್ದಾರೆ … Continue reading ಕೇರಳದ ವಯನಾಡು ಭೂಕುಸಿತ: ಇಬ್ಬರು ಕನ್ನಡಿಗರು ಸಾವು, ಮತ್ತಿಬ್ಬರು ನಾಪತ್ತೆ | Wayanad Landslide