ವಯನಾಡಿನಲ್ಲಿ ಭೂ ಕುಸಿತ: ತೀವ್ರ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ
ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆಯ ಬಗ್ಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ. … Continue reading ವಯನಾಡಿನಲ್ಲಿ ಭೂ ಕುಸಿತ: ತೀವ್ರ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed