ವಯನಾಡ್ ದುರಂತ: ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ ಪಾಟೀಲ್ ಮನವಿ

ಬೆಂಗಳೂರು: ಕಂಡುಕೇಳರಿಯದ ಭೂಕುಸಿತದಿಂದ ನಲುಗಿರುವ ಕೇರಳದ ವಯನಾಡ್ ಜನತೆಯ ನೆರವಿಗೆ ರಾಜ್ಯದ ಕೈಗಾರಿಕೋದ್ಯಮಿಗಳು ಧಾವಿಸಿ, ಸಹಾಯಹಸ್ತ ಚಾಚಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮನವಿ ಮಾಡಿದ್ದಾರೆ. ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಸಂಬಂಧ ಯಾವುದೇ ಮಾಹಿತಿ/ಮಾರ್ಗದರ್ಶನ ಬೇಕಾದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಅವರನ್ನು ದೂರವಾಣಿ ಸಂಖ್ಯೆ 080-22386796 ಅಥವಾ ಮಿಂಚಂಚೆ officeofdicommissioner@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ. ವಯನಾಡ್ ದುರಂತದಲ್ಲಿ 412 … Continue reading ವಯನಾಡ್ ದುರಂತ: ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ ಪಾಟೀಲ್ ಮನವಿ