ನಾವೆಲ್ಲ ಚೇರ್ ಗಾಗಿ ಬಡಿದಾಡ್ತಿದ್ದೇವೆ, ಚೇರ್ ಸಿಕ್ಕರೆ ಥಟ್ಟನೆ ಬಂದು ಕೂತ್ಕೋಳೋದು ಕಲೀರಿ : ‘CM’ ಆಸೆ ಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿತ್ತು. ಆದರೆ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲ ವಿಚಾರಗಳಿಗೆ ತಿಲಾಂಜಲಿ ಇಟ್ಟಿದ್ದು, 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಅಲ್ಲದೆ 2028ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹಲವು ಶಾಸಕರು ಹೇಳಿಕೆ ನೀಡಿದ್ದರು. ಆದರೆ ಡಿಕೆ … Continue reading ನಾವೆಲ್ಲ ಚೇರ್ ಗಾಗಿ ಬಡಿದಾಡ್ತಿದ್ದೇವೆ, ಚೇರ್ ಸಿಕ್ಕರೆ ಥಟ್ಟನೆ ಬಂದು ಕೂತ್ಕೋಳೋದು ಕಲೀರಿ : ‘CM’ ಆಸೆ ಬಿಚ್ಚಿಟ್ಟ ಡಿಸಿಎಂ ಡಿಕೆ ಶಿವಕುಮಾರ್