ರಾಹುಲ್ ಗಾಂಧಿ ಅವರ ಧ್ವನಿಗೆ ನಾವೂ ಧ್ವನಿ ಸೇರಿಸುತ್ತೇವೆ: ಡಿಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ: “ಚುನಾವಣಾ ಆಯೋಗ ನಾವು ಎತ್ತುತ್ತಿರುವ ಪ್ರಶ್ನೆಗಳನ್ನು ಕೇಳಿಸಿಕೊಳ್ಳುತ್ತಿಲ್ಲ ಹಾಗೂ ಪರಿಸ್ಥಿತಿ ಸರಿಪಡಿಸಲು ಪ್ರಯತ್ನಿಸುತ್ತಿಲ್ಲ. ನಾವು ಆಯೋಗದ ವಿರುದ್ಧ ಹೋರಾಡಬೇಕಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಮತಗಳ್ಳತನ ವಿಚಾರವಾಗಿ ರಾಹುಲ್ ಗಾಂಧಿ ಅವರ ಹೇಳಿಕೆಯ ಬಗ್ಗೆ ಸುದ್ದಿಸಂಸ್ಥೆ ಜತೆ ನವದೆಹಲಿಯಲ್ಲಿ ಶುಕ್ರವಾರ ಅವರು ಮಾತನಾಡಿದರು. “ಮತಗಳ್ಳತನ ವಿಚಾರವಾಗಿ ರಾಹುಲ್ ಗಾಂಧಿಯವರ ಹೇಳಿಕೆಯನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಅವರು ಈ ಬಗ್ಗೆ ದೊಡ್ಡ ಸಂಶೋಧನೆ ಮಾಡಿದ್ದಾರೆ.” ಈ ವಿಚಾರವಾಗಿ ನಾವು ಇನ್ನೂ ಹೆಚ್ಚಿನ ದಾಖಲೆಗಳನ್ನು ಒದಗಿಸುತ್ತೇವೆ. … Continue reading ರಾಹುಲ್ ಗಾಂಧಿ ಅವರ ಧ್ವನಿಗೆ ನಾವೂ ಧ್ವನಿ ಸೇರಿಸುತ್ತೇವೆ: ಡಿಸಿಎಂ ಡಿ.ಕೆ ಶಿವಕುಮಾರ್