ನಾವು ರಾಜ್ಯಕ್ಕೆ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ :ಮತ್ತೆ ‘ಸಿಎಂ’ ಆಸೆ ವ್ಯಕ್ತಪಡಿಸಿದ್ರಾ ಡಿಸಿಎಂ ಡಿಕೆ ಶಿವಕುಮಾರ್?

ರಾಮನಗರ : ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲೋಕಾಯುಕ್ತ ಅಧಿಕಾರಿಗಳು ತನಿಖೆಗೆ ಒಳಪಡಿಸಲಿದ್ದಾರೆ. ಇದರ ಮಧ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆ ತೀವ್ರ ಕುತೂಹಲ ಮೂಡಿಸಿದೆ. ಹಾಗಾದರೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು? ಇಲ್ಲಿದೆ ವಿವರ ರಾಮನಗರ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಸೇವೆ ಮಾಡಬೇಕು ಅಂತ ಅಂದುಕೊಂಡಿದ್ದೇನೆ. ಜೊತೆಗೆ ದೊಡ್ಡ ಹೋರಾಟವೂ ಕೂಡ ನಡೆಯುತ್ತಿದೆ ಈಗ ಮಾತನಾಡಿದರೆ … Continue reading ನಾವು ರಾಜ್ಯಕ್ಕೆ ಸೇವೆ ಮಾಡಬೇಕೆಂದು ಹೋರಾಡುತ್ತಿದ್ದೇವೆ :ಮತ್ತೆ ‘ಸಿಎಂ’ ಆಸೆ ವ್ಯಕ್ತಪಡಿಸಿದ್ರಾ ಡಿಸಿಎಂ ಡಿಕೆ ಶಿವಕುಮಾರ್?