ನಾವು ‘ಕುವೆಂಪು’ ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು – ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾವು ಕುವೆಂಪು ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು. ಈ ಘೋಷವಾಕ್ಯ ಬದಲಾವಣೆ ಅಗತ್ಯವೇನಿದೆ ಎಂದು ಕೇಳಿದಾಗ, “ಶಾಲೆಗಳಿಗೆ ಕೈಮುಗಿದು ಹೋಗುವುದರಲ್ಲಿ ತಪ್ಪೇನಿಲ್ಲ. ಹನುಮಂತಯ್ಯನವರು ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನನಗೆ ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ನಾವು ಕುವೆಂಪು ಅವರ … Continue reading ನಾವು ‘ಕುವೆಂಪು’ ಅವರ ತತ್ವ ಸಿದ್ಧಾಂತ ಪಾಲನೆ, ಪ್ರಚಾರ ಮಾಡುತ್ತಿರುವವರು – ಡಿಸಿಎಂ ಡಿ.ಕೆ ಶಿವಕುಮಾರ್