Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ರೂ.ವರೆಗೆ ನೀಡುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ
KARNATAKA

ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ರೂ.ವರೆಗೆ ನೀಡುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ

By kannadanewsnow0729/03/2024 5:08 AM

ಕನಕಪುರ: ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5 ಸಾವಿರ ರೂ.ವರೆಗೆ ನೀಡುತ್ತಿದ್ದೇವೆ ಅಂಥ ಸಿಎಂ ಸಿದ್ದರಾಮಯ್ಯವರು ಹೇಳಿದರು. ಅವರು ಗುರುವಾರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಕೆ.ಸುರೇಶ್ ಅವರ ನಾಮಪತ್ರ ಸಲ್ಲಿಕೆ ಮುನ್ನ ಆಯೋಜಿಸಿದ್ದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇದೇ ವೇಳೆ ಮಾತನಾಡಿದ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಹೇಳುವುದಾದರೆ ಸುರೇಶ್ ಅವರ ಗೆಲುವು ಶತಸಿದ್ಧ.

ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಿಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ.

ಸರ್ಕಾರ ಬಂದ ದಿನದಿಂದಲೇ ನಾವು ಕೊಟ್ಟ ಮಾತನ್ನು ಈಡೇರಿಸುವ ಕೆಲಸ ಶುರು ಮಾಡಿದೆವು. ಎಂಟೇ ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಿಜೆಪಿ ಇವತ್ತಿನವರೆಗೂ ಕೊಟ್ಟ ಮಾತಿನಲ್ಲಿ ಒಂದನ್ನೂ ಈಡೇರಿಸಿಲ್ಲ. ಹೀಗಾಗಿ ಬಿಜೆಪಿಗೆ ಮತ ಹಾಕಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿಕೊಳ್ಳಿ.

ಡಿ.ಕೆ.ಸುರೇಶ್ ಸರ್ಕಾರ ಇದ್ದಾಗಲೂ ನೀವು ತೆರಿಗೆ ಕಟ್ಟಿದ್ದೀರಿ. ಆದರೆ ಬಿಜೆಪಿ ನಿಮ್ಮ ತೆರಿಗೆ ಹಣವನ್ನು ನಿಮಗಾಗಿ ಖರ್ಚು ಮಾಡಲಿಲ್ಲ. ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ ಬೆಲೆಯನ್ನು ವಿಪರೀತ ಹೆಚ್ಚಿಸಿದರು. ಆದರೆ ನಾವು ಪ್ರತೀ ತಿಂಗಳು 4 ರಿಂದ 5 ಸಾವಿರ ರೂಪಾಯಿಯನ್ನು ಪ್ರತಿ ಅರ್ಹ ಕುಟುಂಬಗಳಿಗೆ ನೀಡುತ್ತಿದ್ದೇವೆ. ಕಾಂಗ್ರೆಸ್ ಅಂದರೆ ಬಡವರ, ಮಧ್ಯಮ ವರ್ಗದವರ ಪರವಾಗಿ ಕೆಲಸ ಮಾಡುವ ಪಕ್ಷ.

ಈ ಎಲ್ಲಾ ಕಾರಣಗಳಿಂದ ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ? ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ? ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ. ಡಿ.ಕೆ.ಸುರೇಶ್ ಅವರನ್ನು ಜನ ಗೆಲ್ಲಿಸಲು ತೀರ್ಮಾನಿಸಿದ್ದಾರೆ.

000 per month to every family in the state: Siddaramaiah We are giving up to Rs 5 ರಾಜ್ಯದ ಪ್ರತಿ ಕುಟುಂಬಕ್ಕೆ ತಿಂಗಳಿಗೆ 4 ರಿಂದ 5 ಸಾವಿರ ರೂ. ನೀಡುತ್ತಿದ್ದೇವೆ : ಸಿಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.