ನೂತನ ವಿವಿ ವಿಲೀನ ಮಾಡಲು ಮುಂದಾಗಿದ್ದೇವೆ, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು: “ಬಿಜೆಪಿ ಸರ್ಕಾರ ಆರಂಭಿಸಿದ್ದ ನೂತನ ವಿವಿಗಳ ಸಾಧಕ ಬಾದಕಗಳನ್ನು ಅಧ್ಯಯನ ಮಾಡಿದ ನಂತರ ನಮ್ಮ ಸರ್ಕಾರ ಈ ವಿವಿಗಳನ್ನು ಹಳೆಯ ವಿವಿಗಳ ಜತೆಗೆ ವಿಲೀನ ಮಾಡುತ್ತೇವೆಯೇ ಹೊರತು, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಹಾಗೂ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು ನೂತನ ವಿವಿಗಳ ವಿಚಾರವನ್ನು ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯ ಸರ್ಕಾರದ ನಿರ್ಧಾರವನ್ನು ಗುರುವಾರ ಸಮರ್ಥಿಸಿಕೊಂಡರು. “ನಿಮ್ಮ (ಬಿಜೆಪಿ) ಸರ್ಕಾರದ … Continue reading ನೂತನ ವಿವಿ ವಿಲೀನ ಮಾಡಲು ಮುಂದಾಗಿದ್ದೇವೆ, ಸಂಪೂರ್ಣವಾಗಿ ವಜಾ ಮಾಡುತ್ತಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ