‘ಜಾತಿಗಣತಿಗೆ’ ನಮ್ಮ ವಿರೋಧವಿಲ್ಲ, ಆದರೆ ಪ್ರಾಮಾಣಿಕ & ಪಾರದರ್ಶಕವಾಗಿರಬೇಕು : ಬಸವಮೃತ್ಯುಂಜಯ ಸ್ವಾಮೀಜಿ
ಗದಗ : ಜಾತಿಗಣತಿ ಹಾಗೂ ಒಳ ಮೀಸಲಾತಿ ವಿಚಾರಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ ಜಾತಿಗಣತಿ ಪ್ರಾಮಾಣಿಕವಾಗಿ, ಪಾರದರ್ಶಕವಾಗಿರಬೇಕು ಎಂದು ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಗದಗದಲ್ಲಿ ಮಾತನಾಡಿದ ಅವರು, ಪ್ರಾಮಾಣಿಕ ಜಾತಿಗಣತಿ ಮಾಡಲು ನಮ್ಮದು ಸಂಪೂರ್ಣ ಸಹಕಾರವಿದೆ. ಅವೈಜ್ಞಾನಿಕವಾಗಿರುವ, ದುರುದ್ದೇಶ ಕೂಡಿರುವ, ಸಮುದಾಯಗಳಿಗೆ ನೋವುಂಟು ಮಾಡುವ ಯಾವುದೇ ಜಾತಿಗಣತಿಯನ್ನು ಪಂಚಮಸಾಲಿ ಒಪ್ಪೊದಿಲ್ಲ. ಜಾತಿಗಣತಿ ಯಾವುದೇ ಸಮುದಾಯ ಟಾರ್ಗೆಟ್ ಮಾಡದ ರೀತಿಯಲ್ಲಿ ಇರಬಾರದು. ಎಲ್ಲಾ ಸಮುದಾಯದ ನಿಖರವಾದ ಮಾಹಿತಿ ಪಡೆದುಕೊಂಡಿರಬೇಕು ಎಂದರು. ಕಾನೂನಾತ್ಮಕವಾಗಿ ದತ್ತಾಂಶ … Continue reading ‘ಜಾತಿಗಣತಿಗೆ’ ನಮ್ಮ ವಿರೋಧವಿಲ್ಲ, ಆದರೆ ಪ್ರಾಮಾಣಿಕ & ಪಾರದರ್ಶಕವಾಗಿರಬೇಕು : ಬಸವಮೃತ್ಯುಂಜಯ ಸ್ವಾಮೀಜಿ
Copy and paste this URL into your WordPress site to embed
Copy and paste this code into your site to embed