ಒಂದು ಧರ್ಮ, ಒಂದು ಜಾತಿಯ ಪರವಾಗಿರಲು ನಾವು ‘ಬಿಜೆಪಿ’ ಅಲ್ಲ- ಸಿಎಂ ಸಿದ್ಧರಾಮಯ್ಯ ಗುಡುಗು

ರಾಯಚೂರು : ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ನಾವು ಎಲ್ಲಾ ಧರ್ಮ, ಎಲ್ಲಾ ಜಾತಿಯವರ ಪರವಾಗಿ ಇರುವವರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೇವದುರ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಮಾಜ ವಿಭಜನಾ ಹೇಳಿಕೆಗೆ ಉತ್ತರಿಸಿ, ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ … Continue reading ಒಂದು ಧರ್ಮ, ಒಂದು ಜಾತಿಯ ಪರವಾಗಿರಲು ನಾವು ‘ಬಿಜೆಪಿ’ ಅಲ್ಲ- ಸಿಎಂ ಸಿದ್ಧರಾಮಯ್ಯ ಗುಡುಗು