ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಿದ್ದರಾಮೋತ್ಸವದಿಂದ ( Siddaramotsava ) ನಮಗೆ ಆಪತ್ತಿಲ್ಲ. ನಾವು ಸಿದ್ದರಾಮ ದೇವರ ಆರಾಧಕರು. ದೇವರ ಉತ್ಸವವನ್ನು ನಿತ್ಯ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ಹಿಮಾಚಲ ಪ್ರದೇಶದಲ್ಲಿ ಹಠಾತ್‌ ಉಂಟಾದ ಪ್ರವಾಹದಲ್ಲಿ ಸಿಲುಕಿದ್ದ 105 ಜನರ ರಕ್ಷಣೆ… ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಮಟ್ಟದಲ್ಲಿ ಜನೋತ್ಸವ ಆಚರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದು, ಎಲ್ಲಿಲ್ಲಿ ಮಾಡಬೇಕೆಂದು ನಿರ್ಧಾರ ಮಾಡಲಾಗುತ್ತಿದೆ. ಪ್ರಾದೇಶಿಕ ಹಾಗೂ … Continue reading ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ