ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಾವು ಸಿದ್ದರಿಲ್ಲ: ಕೃಷ್ಣ ಬೈರೇಗೌಡ

ಬೆಳಗಾವಿ : ಪ್ರವಾಸಕ್ಕೆ ತೆರಳಿದ್ದ ವೇಳೆ ಭಟ್ಕಳ ತಾಲೂಕು ಮುರುಡೇಶ್ವರ ಸಮುದ್ರದಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಮೃತಪಟ್ಟಿರುವುದು ವಿಷಾದದ ಸಂಗತಿ. ಹಾಗೆಂದು ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಮ್ಮ ಸರ್ಕಾರ ಸಿದ್ದವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಸ್ಪಷ್ಟಪಡಿಸಿದರು. ಶುಕ್ರವಾರ ವಿಧಾನಸಭೆ ಶೂನ್ಯ ವೇಳೆ ಚರ್ಚೆಯಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಮುರುಡೇಶ್ವರದಲ್ಲಿ ದುರಂತ ಸಾವಿಗೀಡಾದ ವಿದ್ಯಾರ್ಥಿನಿಯರ ಪ್ರಕರಣವನ್ನು ಉಲ್ಲೇಖಿಸಿದ್ದರು. ಹೆಚ್ಚಿನ ಜನ ಪ್ರವಾಸಕ್ಕೆ ಆಗಮಿಸುವ ಸ್ಥಳದಲ್ಲಿ … Continue reading ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರದಲ್ಲಿ ಜೀವಹಾನಿ ಆದಲ್ಲಿ, ನಾವು ಜವಾಬ್ದಾರರಲ್ಲ ಎಂದು ಕೈಚೆಲ್ಲಲು ನಾವು ಸಿದ್ದರಿಲ್ಲ: ಕೃಷ್ಣ ಬೈರೇಗೌಡ