ನಾವು ಅನುದಾನದ ವಿಚಾರದಲ್ಲಿ ದಾಖಲೆ ಸಹಿತ ಮಾತು: ಸಾಗರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್

ಶಿವಮೊಗ್ಗ : ಮುಖ್ಯಮಂತ್ರಿಗಳು ಸಾಗರದ ಮಾರಿಕಾಂಬಾ ಜಾತ್ರೆಗೆ 2 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಿಲ್ಲ. ಶಾಸಕರು ಅನುದಾನಕ್ಕಾಗಿ ಮನವಿ ಮಾಡಿದ್ದು ಹೌದು. ಆದರೆ ಹಣಕಾಸು ಇಲಾಖೆಗೆ ನಗರಸಭೆಯಿಂದ ಅರ್ಜಿ ಹೋದಾಗ ಶಾಸಕರಿಗೆ ಮಂಜೂರು ಮಾಡಲು ಉದ್ದೇಶಿಸಿರುವ 50 ಕೋಟಿಯಲ್ಲಿಯೇ ಹಣ ಹೊಂದಿಸಿಕೊಳ್ಳಿ. ಹೆಚ್ಚುವರಿಯಾಗಿ 2 ಕೋಟಿ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಶಾಸಕರ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಸಾಗರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ಹೆಸರು … Continue reading ನಾವು ಅನುದಾನದ ವಿಚಾರದಲ್ಲಿ ದಾಖಲೆ ಸಹಿತ ಮಾತು: ಸಾಗರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್