ನುಡಿದಂತೆ ನಡೆದ ಹೆಮ್ಮೆ ನಮ್ಮದು: ಮೂರು ವರ್ಷಗಳ ಸಾರ್ಥಕ ಆಡಳಿತದ ಸಾಧನೆ ಬಿಚ್ಚಿಟ್ಟ ರಾಜ್ಯ ಸರ್ಕಾರ!
ಬೆಂಗಳೂರು: ರಾಜ್ಯದ ಜನತೆಯ ಆಶೀರ್ವಾದದೊಂದಿಗೆ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಸಾರ್ಥಕ ಸಂದರ್ಭದಲ್ಲಿ, ಸರ್ಕಾರವು ತನ್ನ ಎಲ್ಲಾ ಸಾಧನೆಗಳ ಶ್ರೇಯಸ್ಸನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸಿದೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿಯೊಂದು ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ‘ನುಡಿದಂತೆ ನಡೆದ’ ಹೆಮ್ಮೆ ಸರ್ಕಾರದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಶಕ್ತ, ಸಮೃದ್ಧ ಮತ್ತು ಸ್ವಾಭಿಮಾನಿ ಕರ್ನಾಟಕದ ಮರುನಿರ್ಮಾಣ ಕಾರ್ಯದಲ್ಲಿ ಸರ್ಕಾರವು ಬಹಳಷ್ಟು ದೂರ ಕ್ರಮಿಸಿದ್ದು, ಈ ಅಭಿವೃದ್ಧಿ ಪ್ರಯತ್ನಗಳು ಮುಂದೆ ಇನ್ನಷ್ಟು ಶೀಘ್ರವಾಗಿ ಮತ್ತು … Continue reading ನುಡಿದಂತೆ ನಡೆದ ಹೆಮ್ಮೆ ನಮ್ಮದು: ಮೂರು ವರ್ಷಗಳ ಸಾರ್ಥಕ ಆಡಳಿತದ ಸಾಧನೆ ಬಿಚ್ಚಿಟ್ಟ ರಾಜ್ಯ ಸರ್ಕಾರ!
Copy and paste this URL into your WordPress site to embed
Copy and paste this code into your site to embed