ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. “ನಮ್ಮ ಸರ್ಕಾರ ಗ್ಯಾರಂಟಿ ಯೋಜನೆ ನೀಡಿ ಎರಡು ವರ್ಷವಾಗಿದೆ. … Continue reading ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್