ನಾವು ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ

ಮೈಸೂರು : ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತವಾಗಿ ನುಡಿದರು. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ‘ಕೈ’ಗೆ ಬರಲೇಬೇಕು. ಬರುತ್ತವೆ. … Continue reading ನಾವು ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದು ಖಚಿತ: ಸಿ.ಎಂ.ಸಿದ್ದರಾಮಯ್ಯ