ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ ಕಳವಳ

ಬೆಂಗಳೂರು : ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಆಹಾರ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ ಎಂದರು. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೆರಿಕದ ಮೇಲೆ ಅವಲಂಭಿತರಾಗಿದ್ದೆವು. ಈಗ … Continue reading ಬೆಂಗಳೂರು ಒಂದರಲ್ಲೇ ವರ್ಷಕ್ಕೆ 943 ಟನ್ ಅನ್ನ ವೇಸ್ಟ್ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ ಕಳವಳ