ನಿಮ್ಮ ಜೊತೆಗೆ ನಾವು ಇದ್ದೇವೆ : ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ‘INDIA’ ಒಕ್ಕೂಟದ ನಾಯಕರು
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಇದೀಗ ತೀವ್ರ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೋರಡಿಸಿದೆ. ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಎಲ್ಲಾ ಸಚಿವರು ಸಿಎಂ ಬೆಂಬಲಕ್ಕೆ ನಿಂತಿದ್ದು, ನೀವು ಎದೆಗುಂದಬೇಡಿ ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಆತ್ಮಸ್ಥೈರ್ಯ ತುಂಬಿದ್ದರು. ಇಂಡಿಯಾ ಒಕ್ಕೂಟದ ನಾಯಕರು … Continue reading ನಿಮ್ಮ ಜೊತೆಗೆ ನಾವು ಇದ್ದೇವೆ : ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ‘INDIA’ ಒಕ್ಕೂಟದ ನಾಯಕರು
Copy and paste this URL into your WordPress site to embed
Copy and paste this code into your site to embed