ಬದ್ಧತೆ, ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತಿದ್ದೇವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬದ್ಧತೆ, ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತಿದ್ದೇವೆ ಎಂಬುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಎಂಬುದಾಗಿ ಹೇಳಿದ್ದಾರೆ. ಇಂದು ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ‘ಅಭಯ ಹಸ್ತ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಲ್ಲಿ ಮೊದಲಿನಿಂದಲೂ ಮಾನವ ಸಂಪನ್ಮೂಲದ ಕೊರತೆ ಇತ್ತು. ಈಗ ವೈದ್ಯರು, ಟೆಕ್ನೀಶಿಯನ್, ಇತರರ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುತ್ತಿದ್ದೇವೆ. ಮುಖ್ಯಮಂತ್ರಿಗಳು ಇದಕ್ಕೆ ಅಗತ್ಯ ಇರುವ ಆರ್ಥಿಕ ಅನುದಾನ ನೀಡಿದ್ದಾರೆ. ಇಂದು ಒಂದು ಸಾವಿರಕ್ಕೂ ಅಧಿಕ … Continue reading ಬದ್ಧತೆ, ಪಾರದರ್ಶಕತೆಯಿಂದ ನಾವು ಕೆಲಸ ಮಾಡುತ್ತಿದ್ದೇವೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್