ನಾವು ಈ ನೆಲದ ‘ಕಾನೂನಿನ’ ಮೇಲೆ ನಂಬಿಕೆ ಇಟ್ಟಿದ್ದೇವೆ : ಹೈಕಮಾಂಡ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ

ನವದೆಹಲಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಹೈಕಮಾಂಡ್ ಭೇಟಿಯಾಗಿ ಚರ್ಚಿಸಿದರು. ಹೈಕಮಾಂಡ್ ಜೊತೆಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾವು ಈ ನೆಲದ ಕಾನೂನಿನ ಮೇಲೆ ನಂಬಿಕೆ ಇಟ್ಟಿದ್ದೇವೆ ಎಂದು ತಿಳಿಸಿದರು. ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಸಭೆ ನಡೆಸಿದರು. ಸಭೆಯ … Continue reading ನಾವು ಈ ನೆಲದ ‘ಕಾನೂನಿನ’ ಮೇಲೆ ನಂಬಿಕೆ ಇಟ್ಟಿದ್ದೇವೆ : ಹೈಕಮಾಂಡ್ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ