ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಬಿಸಿಸಿಐ ಮೊದಲ ಪ್ರತಿಕ್ರಿಯೆ
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಆರ್ ಸಿ ಬಿ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯ ಬಗ್ಗೆ ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ ಎಂಬುದಾಗಿ ಬಿಸಿಸಿಐ ಮೊದಲ ಪ್ರತಿಕ್ರಿಯೆ ನೀಡಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು, ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಖಾಸಗಿ ವ್ಯವಹಾರವಾಗಿದೆ. ಆದರೇ ಭಾರತದಲ್ಲಿ ಕ್ರಿಕೆಟಿಗೆ ಬಿಸಿಸಿಐ ಜವಾಬ್ದಾರರಾಗಿದ್ದೇವೆ. ಕೆಲವು ಹಂತದಲ್ಲಿ ಬಿಸಿಸಿಐ ಏನನ್ನಾದ್ರೂ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಆರ್ ಸಿ ಬಿ ವಿಜಯೋತ್ಸವದ ಸಂಭ್ರಮಾಚರಣೆಗೆ … Continue reading ನಾವು ಮೂಕ ಪ್ರೇಕ್ಷಕರಾಗಿರಲು ಸಾಧ್ಯವಿಲ್ಲ: ಬೆಂಗಳೂರು ಕಾಲ್ತುಳಿತ ದುರಂತದ ಬಗ್ಗೆ ಬಿಸಿಸಿಐ ಮೊದಲ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed