“ನಾವು ಚುನಾವಣೆಯನ್ನ ನಿಯಂತ್ರಿಸಲು ಸಾಧ್ಯವಿಲ್ಲ” : ವಿವಿಪ್ಯಾಟ್ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹೇಳಿಕೆ
ನವದೆಹಲಿ : ತಾನು ಚುನಾವಣೆಗಳನ್ನ ನಿಯಂತ್ರಿಸುವ ಪ್ರಾಧಿಕಾರವಲ್ಲ ಮತ್ತು ಸಾಂವಿಧಾನಿಕ ಪ್ರಾಧಿಕಾರವಾದ ಭಾರತದ ಚುನಾವಣಾ ಆಯೋಗದ ಕಾರ್ಯಚಟುವಟಿಕೆಯನ್ನ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ವಿದ್ಯುನ್ಮಾನ ಮತದಾನ ಯಂತ್ರಗಳಲ್ಲಿ (EVM) ಚಲಾವಣೆಯಾದ ಮತಗಳನ್ನು ವಿವಿಪ್ಯಾಟ್ ವ್ಯವಸ್ಥೆಯ ಮೂಲಕ ಉತ್ಪತ್ತಿಯಾದ ಪೇಪರ್ ಸ್ಲಿಪ್ಗಳೊಂದಿಗೆ ಸಮಗ್ರವಾಗಿ ಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆಗಳು ಬಂದಿವೆ. ನ್ಯಾಯಾಲಯವು ಸದ್ಯಕ್ಕೆ ತೀರ್ಪನ್ನು ಕಾಯ್ದಿರಿಸಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ಅವರ ನ್ಯಾಯಪೀಠವು … Continue reading “ನಾವು ಚುನಾವಣೆಯನ್ನ ನಿಯಂತ್ರಿಸಲು ಸಾಧ್ಯವಿಲ್ಲ” : ವಿವಿಪ್ಯಾಟ್ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed