‘FAO’ ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : FAO ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆ ಮಾಡುತ್ತೇವೆ. ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಿದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಗಾಳಿ, ನೀರು, ಮಣ್ಣು ಸೇವಿಸಿ ಬದುಕೋಕೆ ಆಗುತ್ತಾ? ಮನುಷ್ಯ ಬದುಕಲು ಆಹಾರ ಸೇವನೆ ಮುಖ್ಯ. ಕಾರ್ಪೊರೇಟ್ ಕಂಪನಿಗಳಿಂದ ಸಣ್ಣ ರೈತರಿಗೆ ಸಮಸ್ಯೆ ಆಗುತ್ತದೆ ಪ್ರಸಕ್ತ ದಿನಗಳಲ್ಲಿ ರೈತರ ರಕ್ಷಣೆ … Continue reading ‘FAO’ ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತೆ : ಸಿಎಂ ಸಿದ್ದರಾಮಯ್ಯ ಘೋಷಣೆ